Wednesday, October 23, 2024
Wednesday, October 23, 2024

ಎಸ್.ಕೆ.ಪಿ.ಎ ಉಡುಪಿಗೆ ಸತತ 2ನೇ ಬಾರಿ ಅತ್ಯುತ್ತಮ ವಲಯ ಪ್ರಶಸ್ತಿ

ಎಸ್.ಕೆ.ಪಿ.ಎ ಉಡುಪಿಗೆ ಸತತ 2ನೇ ಬಾರಿ ಅತ್ಯುತ್ತಮ ವಲಯ ಪ್ರಶಸ್ತಿ

Date:

ಉಡುಪಿ, ಸೆ. 26: ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಸಿಯೇಷನ್ ಉಡುಪಿ ವಲಯವು ಅತ್ಯುತ್ತಮ ವಲಯವಾಗಿ ಹೊರಹೊಮ್ಮಿದೆ. ವಲಯಾಧ್ಯಕ್ಷ ಜನಾರ್ದನ್ ಕೊಡವೂರು ನೇತೃತ್ವದಲ್ಲಿ ಉಡುಪಿ ವಲಯದ ಸದಸ್ಯರ ಸಹಕಾರದಿಂದ ಸತತ ಎರಡು ವರ್ಷಗಳಿಂದ ಅತ್ಯುತ್ತಮ ವಲಯ ಪ್ರಥಮ ಹಾಗು ಕ್ರೀಡೆಯಲ್ಲಿ ದ್ವಿತೀಯ ಸ್ಥಾನಿಯಾಗಿ ಜಯಗಳಿಸಿದೆ. ಅಮ್ಮಣ್ಣಿ ರಾಮಣ್ಣ ಶೆಟ್ಟಿ ಹಾಲ್ ನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ ಮಾಡಲಾಯಿತು.

ಕಾರ್ಯದರ್ಶಿ ಪ್ರವೀಣ್ ಕೊರೆಯ, ಕೋಶಾಧ್ಯಕ್ಷ ದಿವಾಕರ ಹಿರಿಯಡ್ಕ, ಉಪಾಧ್ಯಕ್ಷ ಸುರಭಿ ಸುಧೀರ್ ಶೆಟ್ಟಿ, ಸುಂದರ ಪೂಜಾರಿ ಕೊಳಲಗಿರಿ, ವಾಸುದೇವ ರಾವ್, ಸಂತೋಷ್ ಕೊರಂಗ್ರಪಾಡಿ, ನಾರಾಯಣ ಜತ್ತನ್, ಸುಕೇಶ್ ಅಮೀನ್, ರಮೇಶ್ ಭಟ್ ಎಮ್.ಎಸ್. ಮಂಜು, ಹಾಗು ವಲಯದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!