Thursday, October 24, 2024
Thursday, October 24, 2024

ಆದರ್ಶ ಆಸ್ಪತ್ರೆ: ಹೃದಯ ದಿನಾಚರಣೆ ಸಪ್ತಾಹ ಉದ್ಘಾಟನೆ

ಆದರ್ಶ ಆಸ್ಪತ್ರೆ: ಹೃದಯ ದಿನಾಚರಣೆ ಸಪ್ತಾಹ ಉದ್ಘಾಟನೆ

Date:

ಉಡುಪಿ, ಸೆ. 29: ಆದರ್ಶ ಆಸ್ಪತ್ರೆ ಉಡುಪಿ ಹಾಗೂ ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಆಯೋಜಿಸಿರುವ ಹೃದಯ ದಿನಾಚರಣೆ ಸಪ್ತಾಹದ ಉದ್ಘಾಟನೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೆರವೇರಿಸಿ ಹೃದಯದ ಆರೋಗ್ಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ವೈದ್ಯರ ಕಾರ್ಯದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಜಿ. ಎಸ್. ಚಂದ್ರಶೇಖರ್, ಹೃದ್ರೋಗ ತಜ್ಞರಾದ ಡಾ. ವಿಶು ಕುಮಾರ್ ಬಿ., ಡಾ. ಶ್ರೀಕಾಂತ ಕೃಷ್ಣ, ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಮಲ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಿಕ್ಸ್: ಭಾರತ ಚೀನಾ ದ್ವಿಪಕ್ಷೀಯ ಸಭೆ

ಯು.ಬಿ.ಎನ್.ಡಿ., ಅ.23: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಚೀನಾ...

ರಾಣಿ ಚೆನ್ನಮ್ಮರ ವ್ಯಕ್ತಿತ್ವ ಮಹಿಳೆಯರಿಗೆ ಮಾದರಿ: ಜಿಲ್ಲಾಧಿಕಾರಿ

ಉಡುಪಿ, ಅ.23: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ...

ಗ್ಲಿಸ್ಟನ್ ವೇದಿಕೆ ಉದ್ಘಾಟನೆ

ವಿದ್ಯಾಗಿರಿ, ಅ.23: ನಾವೀನ್ಯತೆಯು ಜಗತ್ತಿಗೆ ಹೊಸ ವಿಷಯಗಳನ್ನು ಪರಿಚಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ...

ಐಎಂಎ ಉಡುಪಿ ಕರಾವಳಿ ಪದಗ್ರಹಣ

ಉಡುಪಿ, ಅ.23: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿಯ ಪದಗ್ರಹಣ ಸಮಾರಂಭ...
error: Content is protected !!