Tuesday, January 21, 2025
Tuesday, January 21, 2025

ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೌಲಭ್ಯ: ಅರ್ಜಿ ಆಹ್ವಾನ

ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ, ಸೆ.30: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಪೋಸ್ಟ್ ಮ್ಯಾಟ್ರಿಕ್ ಮತ್ತು ಪ್ರೀ ಮ್ಯಾಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಎಸ್.ಎಸ್.ಪಿ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 1 ರಿಂದ 10 ನೇ ತರಗತಿ ವರೆಗಿನ ವಿಕಲಚೇತನ ವಿದ್ಯಾರ್ಥಿಗಳು ಹೊಸ ಅರ್ಜಿಯನ್ನು https://ssp.karnataka.gov.in/ssp2324/homenew.aspx ಮೂಲಕ ಹಾಗೂ ನವೀಕರಣ ಅರ್ಜಿಯನ್ನು https://ssp.karnataka.gov.in/ssp2324/signin.aspx ಮೂಲಕ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀಣ ರಜತಾದ್ರಿ, ಮಣಿಪಾಲ ಉಡುಪಿ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!