Saturday, October 19, 2024
Saturday, October 19, 2024

ನಂದಳಿಕೆ: ಬೃಹತ್ ಸ್ವಚ್ಛತಾ ಅಭಿಯಾನ

ನಂದಳಿಕೆ: ಬೃಹತ್ ಸ್ವಚ್ಛತಾ ಅಭಿಯಾನ

Date:

ಬೆಳ್ಮಣ್, ಅ.1: ನಂದಳಿಕೆ ಗ್ರಾಮ ಪಂಚಾಯತ್, ನೆಹರೂ ಯುವ ಕೇಂದ್ರ ಉಡುಪಿ ಮತ್ತು ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ನೇತೃತ್ವದಲ್ಲಿ ಮಹಾತ್ಮಗಾಂಧೀ ಜಯಂತಿ ಪ್ರಯುಕ್ತ ‘ಸ್ವಚ್ಛತಾ ಹಿ ಸೇವಾ’ ಕಾರ್ಯಕ್ರಮದ ಮೂಲಕ ಬೃಹತ್ ಸ್ವಚ್ಛತಾ ಆಂದೋಲನ ನಂದಳಿಕೆ ದಡ್ಡ್ನಿಂದ ಮಂಜರಪಲ್ಕೆ ಪೆಟ್ರೋಲ್ ಬಂಕ್‌ವರೆಗೆ ನಡೆಯಿತು.

ನಂದಳಿಕೆ ಗ್ರಾಮ ಪಂಚಾಯತ್ ಸದಸ್ಯರಾದ ಸುಧಾಕರ್, ಅನ್ನಪೂರ್ಣ, ಪದ್ಮಶ್ರೀ ಪೂಜಾರಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ನಿಯೋಜಿತ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಉದಯ ಅಂಚನ್, ಸದಸ್ಯರಾದ ಲೀಲಾ ಪೂಜಾರಿ, ಪುಷ್ಪ ಕುಲಾಲ್, ಲಲಿತಾ ಆಚಾರ್ಯ, ಸುದರ್ಶನ್ ಕುಂದರ್, ಹರಿಣಿ ಪೂಜಾರಿ, ಹರೀಶ್ ಪೂಜಾರಿ, ಸಂಧ್ಯಾ ಶೆಟ್ಟಿ, ಕೀರ್ತನ್ ಪೂಜಾರಿ, ಸುರೇಶ್ ಅಬ್ಬನಡ್ಕ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬುಲೆಟಿನ್ ವರದಿ ಇಮ್ಪ್ಯಾಕ್ಟ್; ಕಲ್ಸಂಕ ಫುಟ್ಪಾತ್ ನಲ್ಲಿದ್ದ ಕೇಬಲ್ ವಯರ್ ತೆರವು

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌...

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.)...

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್...
error: Content is protected !!