Saturday, October 19, 2024
Saturday, October 19, 2024

ಸಮೃದ್ಧಿ ಯುವಕ ಮಂಡಲ: ಮಹಾತ್ಮ ಗಾಂಧಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಸಮೃದ್ಧಿ ಯುವಕ ಮಂಡಲ: ಮಹಾತ್ಮ ಗಾಂಧಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Date:

ಉಡುಪಿ, ಅ.3: ಸಮೃದ್ಧಿ ಯುವಕ ಮಂಡಲ ಕುಳ್ಳುಂಜೆ ಶಂಕರನಾರಾಯಣ ಇದರ ವತಿಯಿಂದ ಮಹಾತ್ಮ ಗಾಂಧಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಸಮೃದ್ಧಿ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ತಲ್ಲಂಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಾಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹೇಮಂತ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು, ಶುಭ ಹಾರೈಸಿದರು. ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಹಾಗೂ ಉಪನ್ಯಾಸಕ ಪ್ರಕಾಶ್ ನಾಯ್ಕ್ ಮಾತನಾಡಿದರು. ಸಂಸ್ಥೆಯ ಪೂರ್ವಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!