Saturday, October 19, 2024
Saturday, October 19, 2024

ಉಡುಪಿ: ಸ್ಪರ್ಧಾತ್ಮಕ ಪರೀಕ್ಷೆಗೆ ಆನ್‌ಲೈನ್ ತರಬೇತಿ

ಉಡುಪಿ: ಸ್ಪರ್ಧಾತ್ಮಕ ಪರೀಕ್ಷೆಗೆ ಆನ್‌ಲೈನ್ ತರಬೇತಿ

Date:

ಉಡುಪಿ, ಅ.3: ಜಿಲ್ಲೆಯ ನಿರುದ್ಯೋಗ ಯುವಕ ಹಾಗೂ ಯುವತಿಯರಿಗೆ ಸರ್ಕಾರಿ ಉದ್ಯೋಗ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಯು ಅಗತ್ಯವಿರುವುದರಿಂದ, ಉಡುಪಿ ಜಿಲ್ಲಾ ಪಂಚಾಯತ್ ಸ್ಟುಡಿಯೋದಿಂದ ಅಕ್ಟೋಬರ್ 4 ರಿಂದ ಪ್ರತಿ ದಿನ ಸಂಜೆ 5.30 ರಿಂದ 7 ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಆನ್‌ಲೈನ್ ತರಬೇತಿಯನ್ನು ನೀಡಲಾಗುವುದು.

ತರಬೇತಿಯನ್ನು ಪಡೆಯಲಿಚ್ಛಿಸುವವರು ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಹಾಜರಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಈ ಕುರಿತು ಮಾಹಿತಿಗಾಗಿ ಉಡುಪಿ ನಗರಸಭೆಯನ್ನು ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!