ಉಡುಪಿ, ಅ.3: ಉಡುಪಿ ತಾಲೂಕು ಪಂಚಾಯತ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ತಾಲೂಕು ಪಂಚಾಯತ್‌ನ ಸಹಾಯಕ ನಿರ್ದೇಶಕ ಸುರೇಶ್, ಸಹಾಯಕ ಲೆಕ್ಕಾಧಿಕಾರಿ ಹರೀಶ್, ಎನ್.ಆರ್.ಎಲ್.ಎಮ್ ನ ಟಿ.ಪಿ.ಎಮ್ ಗಣೇಶ್ ಹಾಗೂ ಇತರೆ ಸಿಬ್ಬಂದಿಗಳು ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.
ಉಡುಪಿ ತಾಲೂಕು ಪಂಚಾಯತ್: ಗಾಂಧಿ ಜಯಂತಿ ಆಚರಣೆ

ಉಡುಪಿ ತಾಲೂಕು ಪಂಚಾಯತ್: ಗಾಂಧಿ ಜಯಂತಿ ಆಚರಣೆ
Date: