Tuesday, February 25, 2025
Tuesday, February 25, 2025

ಜ್ಞಾನ ಭಾರತ್ – ಬಾಲ ಸಂಸ್ಕಾರ ಮಕ್ಕಳ ನೊಂದಣಿ ಆರಂಭ

ಜ್ಞಾನ ಭಾರತ್ – ಬಾಲ ಸಂಸ್ಕಾರ ಮಕ್ಕಳ ನೊಂದಣಿ ಆರಂಭ

Date:

ಕಾರ್ಕಳ, ಅ.5: ಜ್ಞಾನ ಭಾರತ್ ಸಮಿತಿ, ಗಣಿತನಗರ, ಕಾರ್ಕಳ ಇವರ ಆಶ್ರಯದಲ್ಲಿ 9 ರಿಂದ 14ರ ಹರೆಯದ ಮಕ್ಕಳಿಗೆ ಭಾರತೀಯ ಸಂಸ್ಕೃತಿ, ಸಂಸ್ಕಾರವನ್ನು ನೀಡುವ ‘ಬಾಲ ಸಂಸ್ಕಾರ’ ಕಾರ್ಯಕ್ರಮ ಪ್ರತಿ ಶನಿವಾರ ಶ್ರೀ ಮಹಾಗಣಪತಿ ದೇವಸ್ಥಾನ ಗಣಿತನಗರದ ಆವರಣದಲ್ಲಿ ನಡೆಯಲಿದೆ. ಮಕ್ಕಳಿಗೆ ಸನಾತನ ಸಂಸ್ಕೃತಿ ಹಾಗೂ ದೇಶಭಕ್ತಿಯ ಅರಿವನ್ನು, ಭಗವದ್ಗೀತೆ, ರಾಮಾಯಣ, ಮಹಾಭಾರತದ ಜ್ಞಾನದ ಮುಖಾಂತರ ನೀಡಿ, ಬದುಕು ಕಟ್ಟಿಕೊಡುವ ಸ್ಫೂರ್ತಿಚೇತನರ ಯಶೋಗಾಥೆಗಳನ್ನು ತಿಳಿಸಿ, ನವಭಾರತದ ಸದೃಢ ಪ್ರಜೆಗಳನ್ನಾಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಚಿಂತನೆ ಹೊಂದಲಾಗಿದೆ.

ಈ ಕಾರ್ಯಕ್ರಮವನ್ನು ಕಾರ್ಕಳ ಪರಿಸರದ ಮಕ್ಕಳಿಗೆ ಅನುಕೂಲವಾಗುವಂತೆ ಪ್ರತಿ ಶನಿವಾರ ಸಂಜೆ 4.00 ರಿಂದ 5.30ರವರೆಗೆ ಆಯೋಜಿಸಲಾಗಿದೆ. ಆಸಕ್ತ ಪೋಷಕರು ತಮ್ಮ ಮಕ್ಕಳ ಹೆಸರನ್ನು ಈ ಮುಂದಿನ ದೂರವಾಣಿ ಸಂಖ್ಯೆಗಳಿಗೆ ಕರೆಮಾಡಿ ನೋಂದಾಯಿಸುವಂತೆ ಕೋರಲಾಗಿದೆ. 9611875798. 9449444240. ಹೆಸರು ನೊಂದಾಯಿಸಲು ಕೊನೆಯ ದಿನಾಂಕ ಅಕ್ಟೋಬರ್ 9, 2023.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!