ಉಡುಪಿ, ಅ.5: ಉಡುಪಿ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಪೌರಕಾರ್ಮಿಕರ ದಿನಾಚರಣೆಯನ್ನು ಅಕ್ಟೋಬರ್ 7 ರಂದು ನಗರದ ಪುರಭವನದಲ್ಲಿ ಆಯೋಜಿಸಲಾಗುವುದರಿಂದ ಸದರಿ ದಿನದಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 7 ರಂದು ಉಡುಪಿ ನಗರದಲ್ಲಿ ಕಸ ವಿಲೇವಾರಿ ಇಲ್ಲ

ಅ. 7 ರಂದು ಉಡುಪಿ ನಗರದಲ್ಲಿ ಕಸ ವಿಲೇವಾರಿ ಇಲ್ಲ
Date: