Tuesday, November 26, 2024
Tuesday, November 26, 2024

ನ.1 ರೊಳಗೆ ಹೆರ್ಗ ಸರಳಬೆಟ್ಟು ವಸತಿ ಸಮುಚ್ಚಯ ಹಸ್ತಾಂತರಕ್ಕೆ ಕ್ರಮ ಕೈಗೊಳ್ಳಲು ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ನ.1 ರೊಳಗೆ ಹೆರ್ಗ ಸರಳಬೆಟ್ಟು ವಸತಿ ಸಮುಚ್ಚಯ ಹಸ್ತಾಂತರಕ್ಕೆ ಕ್ರಮ ಕೈಗೊಳ್ಳಲು ಶಾಸಕ ಯಶ್ಪಾಲ್ ಸುವರ್ಣ ಸೂಚನೆ

Date:

ಉಡುಪಿ, ಅ.6: ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ಶಾಸಕ ಯಶ್ಪಾಲ್ ಸುವರ್ಣ ರವರು ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದರು. ನಗರಸಭಾ ವ್ಯಾಪ್ತಿಯ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ ತಕ್ಷಣ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಉಡುಪಿ ನಗರದ ವಾಹನ ದಟ್ಟಣೆ, ಪಾರ್ಕಿಂಗ್ ಸಮಸ್ಯೆ, ಹೆರ್ಗ ಸರಳಬೆಟ್ಟು ವಸತಿ ಸಮುಚ್ಚಯದ ಫಲಾನುಭವಿಗಳಿಗೆ ಮನೆ ಹಸ್ತಾಂತರಕ್ಕೆ ಕ್ರಮ, ನಗರೋತ್ಥಾನ ಯೋಜನೆ ಸಹಿತ ಅಭಿವೃದ್ಧಿ ಬಾಕಿಯಿರುವ ಕಾಮಗಾರಿಗಳು, ದಾರಿದೀಪ ಸಮರ್ಪಕ ನಿರ್ವಹಣೆ, ಮಳೆ ಅಭಾವದಿಂದ ಮುಂದಿನ ದಿನಗಳಲ್ಲಿ ಸೃಷ್ಟಿಯಾಗಲಿರುವ ಕುಡಿಯುವ ನೀರು ಸಮಸ್ಯೆಗಳ ಬಗ್ಗೆ ಮೊದಲಾದ ವಿಷಯಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು. ಸಭೆಯಲ್ಲಿ ಉಡುಪಿ ನಗರಸಭೆ ಪೌರಾಯುಕ್ತರು, ಪೊಲೀಸ್ ಇಲಾಖೆಯ ವೃತ್ತ ನಿರೀಕ್ಷಕರು, ಉಡುಪಿ ಸಂಚಾರ ಠಾಣೆ ಉಪ ನಿರೀಕ್ಷಕರು, ನಗರಸಭಾ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!