Saturday, October 19, 2024
Saturday, October 19, 2024

ಲಿಕೋ ಬ್ಯಾಂಕಿಗೆ ‘ಬ್ಯಾಂಕೋ ಬ್ಲೂರಿಬ್ಬನ್’ ಪ್ರಶಸ್ತಿ

ಲಿಕೋ ಬ್ಯಾಂಕಿಗೆ ‘ಬ್ಯಾಂಕೋ ಬ್ಲೂರಿಬ್ಬನ್’ ಪ್ರಶಸ್ತಿ

Date:

ಉಡುಪಿ, ಅ. 8: ಎಲ್.ಐ.ಸಿ. ಎಂಪ್ಲಾಯಿಸ್ ಕೋ-ಆಪರೇಟಿವ್ ಬ್ಯಾಂಕ್‌ಗೆ ಮಹಾರಾಷ್ಟ್ರದ ಅವಿಸ್ ಪಬ್ಲಿಕೇಶನ್ ನೀಡುವ ಪ್ರತಿಷ್ಠಿತ ‘ಬ್ಯಾಂಕೋ ಬ್ಲೂ ರಿಬ್ಬನ್ 2023’ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ದಾಮನ್‌ನಲ್ಲಿ ಆಯೋಜಿಸಲಾದ ವಾರ್ಷಿಕ ಶೃಂಗಸಭೆಯಲ್ಲಿ ಎಲ್.ಐ.ಸಿ ಎಂಪ್ಲಾಯಿಸ್ ಕೋ-ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾದ ಕೆ. ಕೃಷ್ಣ ಇವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಮುಖ್ಯ ಮಹಾ ಪ್ರಬಂಧಕರಾದ ಪಿ.ಕೆ ಅರೋರಾರವರು ಪ್ರಶಸ್ತಿ ಪ್ರಧಾನ ಮಾಡಿದರು.

ಲಿಕೋ ಬ್ಯಾಂಕಿನ ನಿರ್ದೇಶಕರಾದ ಕೆ. ಶಿವಪ್ರಸಾದ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಶಶಿಕಲಾ ಹಾಗೂ ‘ಬ್ಯಾಂಕೋ’ ಅವಿಸ್ ಪಬ್ಲಿಕೇಶನ್‌ನ ಮುಖ್ಯ ಸಂಪಾದಕರಾದ ಅವಿನಾಶ್ ಶಿಂತ್ರೆ, ಗುಂಡೇಲ್, ಗ್ಯಾಲೆಕ್ಸಿ ಇನ್ಮಾ ಪೂನೆ ಇದರ ನಿರ್ದೇಶಕರಾದ ಅಶೋಕ್ ನಾಯ್ಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!