Wednesday, February 26, 2025
Wednesday, February 26, 2025

ನ್ಯಾಷನಲ್ ಇ ಸ್ಕಾಲರ್‌ಶಿಪ್ ಯೋಜನೆ: ಅರ್ಜಿ ಆಹ್ವಾನ

ನ್ಯಾಷನಲ್ ಇ ಸ್ಕಾಲರ್‌ಶಿಪ್ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ಅ.9: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ನ್ಯಾಷನಲ್ ಇ ಸ್ಕಾಲರ್‌ಶಿಪ್ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ http://www.depwd.gov.in ಅಥವಾ http://www.scholarships.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 9 ಮತ್ತು 10 ನೇ ತರಗತಿ ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳಿಗೆ ನವೆಂಬರ್ 30, ಪ್ರಥಮ ಪಿ.ಯು.ಸಿ.ಯಿಂದ ಸ್ನಾತಕೋತ್ತರ ಪದವಿಯವರೆಗಿನ ಪೋಸ್ಟ್ ಮೆಟ್ರಿಕ್ ಹಾಗೂ ಟಾಪ್ ಕ್ಲಾಸ್‌ಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!