Tuesday, January 21, 2025
Tuesday, January 21, 2025

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅರಿವು ಕಾರ್ಯಕ್ರಮ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅರಿವು ಕಾರ್ಯಕ್ರಮ

Date:

ಉಡುಪಿ, ಅ.11: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಕಾರ್ಕಳ ತಾಲೂಕಿನ ಭುವನೇಂದ್ರ ಕಾಲೇಜಿನಲ್ಲಿ ನಡೆದ ಅರಿವು ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಎ ಕೋಟ್ಯಾನ್ ಉದ್ಘಾಟಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ ಅರುಣಾ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ದೈಹಿಕ ಆರೋಗ್ಯದಷ್ಟೆ ಮಾನಸಿಕ ಆರೋಗ್ಯವು ಮುಖ್ಯ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಮಾನಸಿಕ ತಜ್ಞೆ ಡಾ. ರಿತಿಕಾ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ, ನಿರ್ವಹಣೆ ಬಗ್ಗೆ ಮಾಹಿತಿಯನ್ನು ನೀಡಿದರು. ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್ ಅಂಗಾಂಗದಾನ ನೊಂದಣಿ ಮಾಡುವ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಿದರು. ಎನ್.ಎಸ್.ಎಸ್ ಸಂಯೋಜಕ ಶಂಕರ್ ಕುಡ್ವ ಸ್ವಾಗತಿಸಿ, ಸುವರ್ಣಿ ಎನ್.ಎಸ್.ಎಸ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!