Sunday, February 8, 2026
Sunday, February 8, 2026

ಕಟಪಾಡಿ: ಉಚಿತ ಪ್ರಾಣ ಯೋಗ ಶಿಬಿರ

ಕಟಪಾಡಿ: ಉಚಿತ ಪ್ರಾಣ ಯೋಗ ಶಿಬಿರ

Date:

ಕಟಪಾಡಿ, ಅ.15: ಪತಂಜಲಿ ಯೋಗ ಸಮಿತಿ ಉಡುಪಿ ಹಾಗೂ ಎಸ್.ವಿ.ಎಸ್. ಹಳೆ ವಿದ್ಯಾರ್ಥಿ ಸಂಘ (ರಿ.) ಕಟಪಾಡಿ ಇವರ ಸಹಯೋಗದಲ್ಲಿ ಅ.15 ರಿಂದ 24ರ ವರೆಗೆ 10 ದಿನಗಳ ಕಾಲ ‘ಉಚಿತ ಪ್ರಾಣ ಯೋಗ ಶಿಬಿರ’ದ ಉದ್ಘಾಟನಾ ಕಾರ್ಯಕ್ರಮ ಕಟಪಾಡಿಯ ಮಹಿಳಾ ಮಂಡಲದ ಸಭಾಭವನದಲ್ಲಿ ಭಾನುವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಉಡುಪಿ ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರಾದ ರಾಘವೇಂದ್ರ ಭಟ್, ವೆಂಕಟೇಶ್ ಮೇಹಂದಲೆ ಹಾಗೂ ಜಗದೀಶ್ ಕುಮಾರ್ ಉಪಸ್ಥಿತರಿದ್ದರು. ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದ ಸಂಚಾಲಕರಾದ ಕೆ. ಸತ್ಯೇಂದ್ರ ಪೈ ಶಿಬಿರವನ್ನು ಉದ್ಘಾಟಿಸಿದರು. ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಭಾ ಬಿ. ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.

ಹಳೆ ವಿದ್ಯಾರ್ಥಿ ಸಂಘದ ಮಹೇಶ್ ಅಂಚನ್, ರವಿರಾಜ್ ಶೆಟ್ಟಿ ಉಪಸಿತರಿದ್ದರು. ಕಟಪಾಡಿ ಪತಂಜಲಿ ಯೋಗ ಕಕ್ಷೆಯ ರಾಜೇಶ್ ಕಾಮತ್, ರಾಮಚಂದ್ರ ಪೈ ಶಿಬಿರವನ್ನು ಆಯೋಜಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ನಾಗೇಶ್ ಕಾಮತ್ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!