Monday, May 4, 2026
Monday, May 4, 2026

ಬ್ರಹ್ಮಾವರದಲ್ಲಿ ಕೃಷಿ ಮಹಾವಿದ್ಯಾಲಯ ಆರಂಭಿಸಿ: ಶಾಸಕ ಯಶ್ಪಾಲ್ ಸುವರ್ಣ ಮನವಿ

ಬ್ರಹ್ಮಾವರದಲ್ಲಿ ಕೃಷಿ ಮಹಾವಿದ್ಯಾಲಯ ಆರಂಭಿಸಿ: ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಅ.15: ಬ್ರಹ್ಮಾವರ ಕೃಷಿ ಕೇಂದ್ರಕ್ಕೆ ಕೃಷಿ ಸಚಿವರಾದ ಚೆಲುವರಾಯಸ್ವಾಮಿಯವರು ಭೇಟಿ ನೀಡಿದ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬ್ರಹ್ಮಾವರ ಕೃಷಿ ಕೇಂದ್ರದಲ್ಲಿ ಕೃಷಿ ಮಹಾವಿದ್ಯಾಲಯ ಆರಂಭಿಸುವಂತೆ ಮನವಿ ಮಾಡಿದರು.

ಕೃಷಿ ಮಹಾವಿದ್ಯಾಲಯ ಆರಂಭದಿಂದ ಆಸುಪಾಸಿನ 5 ಜಿಲ್ಲೆಯ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದ್ದು, ಕೇಂದ್ರ ಸರಕಾರದ ಕೃಷಿ ಇಲಾಖೆಯ ಯೋಜನೆಗಳನ್ನು ರಾಜ್ಯ ಸರಕಾರದ ಸಹಯೋಗದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಚಿವರೊಂದಿಗೆ ಮಾತುಕತೆ ನಡೆಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಿಜೆಪಿ ಗೆಲುವು- ಕಾಪುವಿನಲ್ಲಿ ವಿಜಯೋತ್ಸವ ಆಚರಣೆ

ಕಾಪು, ಮೇ 4: ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ...

ಮಟಪಾಡಿ: ನೂತನವಾಗಿ ಆರಂಭಗೊಂಡ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ

ಬ್ರಹ್ಮಾವರ, ಮೇ 4: ಬ್ರಹ್ಮವಾರ ಮಟಪಾಡಿ ನೀಲಾವರ ಮಾರ್ಗವಾಗಿ ತೆರಳುವ ಉಡುಪಿ...

ವಿದ್ಯಾರ್ಥಿಗಳೇ ನಿಮ್ಮ ಕನಸು ದೊಡ್ಡದಾಗಿರಲಿ: ಸಟ್ವಾಡಿ ವಿಜಯ ಶೆಟ್ಟಿ

ಕುಂದಾಪುರ, ಮೇ 4: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಆಹ್ವಾನಿತ...
error: Content is protected !!