Monday, January 20, 2025
Monday, January 20, 2025

ಪಡುಕರೆ- ಸಂವಿಧಾನ ಸಂಪುಟ ಕೊಡುಗೆ

ಪಡುಕರೆ- ಸಂವಿಧಾನ ಸಂಪುಟ ಕೊಡುಗೆ

Date:

ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣಗೈದ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವ್ಕರ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಂದಿನ ಯುವಜನಾಂಗ ಸಂವಿಧಾನ – ಸಂವಿಧಾನದಲ್ಲಿ ಉಲ್ಲೇಖಿತ ತಾತ್ವಿಕ-ಜೀವನ ಮೌಲ್ಯಗಳು, ಪ್ರಜೆಗಳ ಹಕ್ಕು ಕರ್ತವ್ಯಗಳ ಕುರಿತಾಗಿ ಮನಃಪೂರ್ವಕವಾಗಿ ಅಧ್ಯಯನ ಮಾಡಬೇಕು ಮತ್ತು ಸಂವಿಧಾನದ ಆಶೋತ್ತರಗಳಿಗೆ ಅನುಗುಣವಾಗಿ ಭಾರತ ನಿರ್ಮಾಣದ ಜವಾಬ್ದಾರಿಯನ್ನು ನಿರ್ವಹಿಸಬೇಕೆಂಬ ಆಶಯವನ್ನು ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ 2020-21ನೇ ಸಾಲಿನ ಬಿ.ಎ ವಿದ್ಯಾರ್ಥಿಗಳು ಭಾರತ ಸಂವಿಧಾನದ ರಚನಾ ಸಭೆಯ ಚರ್ಚೆ, ನಡಾವಳಿಗಳು ಮತ್ತು ಸಂಪೂರ್ಣ ಸಂವಿಧಾನದ 10 ಸಂಪುಟಗಳನ್ನು ಕಾಲೇಜಿನ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು.

ಬೆಂಗಳೂರಿನ ಉದ್ಯಮಿ ದಿನಕರ್ ಶೆಟ್ಟಿ ದಾಸ ಸಾಹಿತ್ಯದ 10 ಸಾವಿರ ಗೀತೆಗಳನ್ನೊಳಗೊಂಡ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು. ಕಾಲೇಜಿನ ಬೋಧಕ-ಬೋಧಕೇತರ ವೃಂದ, ರೋವರ್-ರೇಂಜರ್, ಎನ್.ಎಸ್.ಎಸ್ ಹಾಗೂ ರೆಡ್‌ಕ್ರಾಸ್ ವಿದ್ಯಾರ್ಥಿ ಸ್ವಯಂ ಸೇವಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!