Wednesday, May 13, 2026
Wednesday, May 13, 2026

ಬ್ರಹ್ಮಾವರಕ್ಕೆ ಕೃಷಿ ವಿಶ್ವವಿದ್ಯಾಲಯ ಬೇಕು: ಕರಾವಳಿ ಕ್ರಷಿ ಕಾಲೇಜು ಹೋರಾಟ ಸಮಿತಿ

ಬ್ರಹ್ಮಾವರಕ್ಕೆ ಕೃಷಿ ವಿಶ್ವವಿದ್ಯಾಲಯ ಬೇಕು: ಕರಾವಳಿ ಕ್ರಷಿ ಕಾಲೇಜು ಹೋರಾಟ ಸಮಿತಿ

Date:

ಉಡುಪಿ, ಅ.15: ಬ್ರಹ್ಮಾವರ ಕೃಷಿ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿ ಕೃಷಿ ವಿಶ್ವವಿದ್ಯಾಲಯ ನಿರ್ಮಾಣ ಆಗಬೇಕು ಎಂದು ಕರಾವಳಿ ಕ್ರಷಿ ಕಾಲೇಜು ಹೋರಾಟ ಸಮಿತಿ ವತಿಯಿಂದ ಕ್ರಷಿ ಸಚಿವರಾದ ಚೆಲುವರಾಯಸ್ವಾಮಿಯವರನ್ನು ಭೇಟಿಯಾಗಿ ಕೃಷಿ ಕಾಲೇಜು ನಿರ್ಮಾಣಕ್ಕಾಗಿ ಮನವಿ ಸಲ್ಲಿಸಲಾಯಿತು. ಕೃಷಿ ಕಾಲೇಜು ಹೋರಾಟ ಸಮಿತಿಯ ಪ್ರಮೋದ್ ಮಂದಾರ್ತಿ, ರವೀಂದ್ರ ಹೇರೂರು, ಪ್ರವೀಣ್ ಯಕ್ಷಿಮಠ, ಅಜಿತ್ ಗೋಳಿಕಟ್ಟೆ, ಗುರುರಾಜ್ ಕಾರ್ತಿಬೈಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಉಡುಪಿ, ಮೇ 13: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮೇ...

ಸಂಸ್ಕೃತಿಯ ಬೇರುಗಳ ಜೊತೆಗೆ ಬದುಕಿನ ಕಷ್ಟದ ಅರಿವನ್ನೂ ಮೂಡಿಸಬೇಕು: ಅಮರೇಶ್‌ ಹೆಗ್ಡೆ

ಹಿರಿಯಡಕ, ಮೇ 13: ಸಂಸ್ಕೃತಿಯ ತಾಯಿಬೇರುಗಳ ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳದಂತೆ ಸಾಂಸ್ಕೃತಿಕ...
error: Content is protected !!