ಉಡುಪಿ, ಅ.20: ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಅವರ ‘ಕಣ್ಣಿಗೆ ಕಾಣುವ ದೇವರು’ ಮತ್ತು ‘ಡಿಡ್ ಯು ಟಾಕ್ ಟು ಯುವರ್ ಚೈಲ್ಡ್ ಟುಡೇ’ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮ ಅಕ್ಟೋಬರ್ 29 ಭಾನುವಾರ ಸಂಜೆ 5.00 ಗಂಟೆಗೆ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.
ಅ. 29: ಡಾ. ವಿರೂಪಾಕ್ಷ ದೇವರಮನೆ ಅವರ ಪುಸ್ತಕ ಲೋಕಾರ್ಪಣೆ

ಅ. 29: ಡಾ. ವಿರೂಪಾಕ್ಷ ದೇವರಮನೆ ಅವರ ಪುಸ್ತಕ ಲೋಕಾರ್ಪಣೆ
Date: