Friday, October 18, 2024
Friday, October 18, 2024

ಶಿರ್ವ ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿ: ಧಾರ್ಮಿಕ ಸಭಾ ಕಾರ್ಯಕ್ರಮ

ಶಿರ್ವ ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿ: ಧಾರ್ಮಿಕ ಸಭಾ ಕಾರ್ಯಕ್ರಮ

Date:

ಶಿರ್ವ, ಅ.24: ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿ ಶಿರ್ವ ಇದರ ದ್ವಿತೀಯ ವರ್ಷದ ಶ್ರೀ ಶಾರದಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನ (ರಿ.) ಕಟಪಾಡಿ, ಪಡುಕುತ್ಯಾರಿನ ಶ್ರೀ ಶ್ರೀ ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಶಿರ್ವ ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿ ಅಧ್ಯಕ್ಷರಾದ ಹರಿಪ್ರಸಾದ್ ಸಾಲಿಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿರ್ವ ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿ ಗೌರವಾಧ್ಯಕ್ಷರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಶಿರ್ವ ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿ ಪ್ರಧಾನ ಅರ್ಚಕರಾದ ಕೇಂಜ ಭಾರ್ಗವ ತಂತ್ರಿ, ಶಿರ್ವಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತಾ ರಾಜೇಶ್, ಶಿರ್ವ ಮಹಿಳಾ ಮಂಡಲ ಅಧ್ಯಕ್ಷರಾದ ಗೀತಾ ವಾಗ್ಲೆ, ಶಿರ್ವ ಸಾರ್ವಜನಿಕರ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ವಿಠಲ್ ಅಂಚನ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!