ಉಡುಪಿ: ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ 2 ನಿಮಿಷಗಳ ಮೌನಾಚರಣೆ ನಡೆಯಿತು. ಜಿಲ್ಲಾಧಿಕಾರಿ ಕೂರ್ಮಾರಾವ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಹುತಾತ್ಮರ ದಿನಾಚರಣೆ

ಹುತಾತ್ಮರ ದಿನಾಚರಣೆ
Date: