Friday, October 18, 2024
Friday, October 18, 2024

ಕಾರಂತ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕಾರಂತ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Date:

ಕೋಟ, ಅ.27: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡುವ 2023ನೇ ಸಾಲಿನ ಕಾರಂತ ಪುರಸ್ಕಾರಕ್ಕೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಕೋಟದ ಥೀಮ್ ಪಾರ್ಕ್ನಲ್ಲಿ ಪಡೆಯುವುದು ಅಥವಾ ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ (7829729340) ಅವರನ್ನು ಸಂಪರ್ಕಿಸಿ ಪಡೆಯುವುದು. ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 13 ಸಂಜೆ 5 ಗಂಟೆ ಒಳಗೆ ಕೋಟದ ಥೀಮ್ ಪಾರ್ಕ್ ಕಛೇರಿಗೆ ತಲುಪಿಸುವುದು ಅಥವಾ ಕಾರ್ಯದರ್ಶಿ, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ) ಕೋಟ ಇವರಿಗೆ ಅಂಚೆ ಮೂಲಕ ತಲುಪಿಸುವಂತೆ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!