Saturday, October 19, 2024
Saturday, October 19, 2024

ಉಡುಪಿ: ಕರಡು ಮತದಾರರ ಪಟ್ಟಿ ವಿತರಣೆ

ಉಡುಪಿ: ಕರಡು ಮತದಾರರ ಪಟ್ಟಿ ವಿತರಣೆ

Date:

ಉಡುಪಿ, ಅ. 30: ಚುನಾವಣಾ ಆಯೋಗವು ಸಿದ್ಧಪಡಿಸಿದ ಕರಡು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಮುಖಂಡರಿಗೆ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿತರಿಸಿದರು. ಕಾಂಗ್ರೆಸ್ ಮುಖಂಡ ಹಬೀಬ್ ಆಲಿ, ಬಿ.ಜೆ.ಪಿ ಮುಖಂಡ ಚಂದ್ರಶೇಖರ ಪ್ರಭು, ಜೆ.ಡಿ.ಎಸ್ ಮುಖಂಡ ಜಯರಾಮ್ ಆಚಾರ್ಯ, ಸಿ.ಪಿ.ಐ.ಎಂ ನ ಮೋಹನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!