ಉಡುಪಿ, ನ.1: ವಿವಿಧ ಪತ್ರಿಕೆಗಳಲ್ಲಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಶೇಖರ್ ಅಜೆಕಾರ್ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ರಜತ ಮಹೋತ್ಸವ ಸಮಿತಿಯ ಸಂಚಾಲಕ ಶರೀಫ್ ಕಾರ್ಕಳ, ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪತ್ರಕರ್ತ ಶೇಖರ್ ಅಜೆಕಾರ್ ನಿಧನ: ಪತ್ರಕರ್ತರ ಸಂಘ ಸಂತಾಪ

ಪತ್ರಕರ್ತ ಶೇಖರ್ ಅಜೆಕಾರ್ ನಿಧನ: ಪತ್ರಕರ್ತರ ಸಂಘ ಸಂತಾಪ
Date: