Monday, February 9, 2026
Monday, February 9, 2026

ಮಣಿಪಾಲ: ಮೊಬೈಲ್ ಕರೆ ನಂಬಿ ಹಣ ಕಳೆದುಕೊಂಡ ವ್ಯಕ್ತಿ

ಮಣಿಪಾಲ: ಮೊಬೈಲ್ ಕರೆ ನಂಬಿ ಹಣ ಕಳೆದುಕೊಂಡ ವ್ಯಕ್ತಿ

Date:

ಮಣಿಪಾಲ, ನ.5: ಶಿವಳ್ಳಿ ಗ್ರಾಮದ ಮಹಿಳೆಯೊಬ್ಬರಿಗೆ ಮೊಬೈಲ್ ಗೆ ಮಲ್ಟಿ ಅಸೆಟ್ ಪೋರ್ಟ್ ಫೋಲಿಯೊ ವಿಷಯದ ಬಗ್ಗೆ ಕರೆ ಬಂದಿದ್ದು, ಒಟ್ಟು ಮೂರು ಕಂತುಗಳಲ್ಲಿ ಖಾತೆಯಿಂದ ಒಟ್ಟು ರೂ 12,04,400/- ರೂಪಾಯಿಗಳು ವರ್ಗಾವಣೆ ಮಾಡಿದ್ದು, ಬಳಿಕ ಹಣ ವರ್ಗಾವಣೆ ಮಾಡಿದ ವ್ಯಕ್ತಿಯು ಯಾವುದೇ ಮಾಹಿತಿಯನ್ನು ನೀಡದೇ, ಹಣವನ್ನು ವಾಪಾಸು ನೀಡದೇ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿ ಮೋಸ ಮಾಡಿದ ಘಟನೆ ನಡೆದಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀಕೃಷ್ಣ ಮಠಕ್ಕೆ ಚಿತ್ರಾಪುರ ಮಠಾಧೀಶರ ಭೇಟಿ

ಉಡುಪಿ, ಫೆ.9: ಪರ್ಯಾಯ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ...

ಸಮಸ್ಯಾತ್ಮಕ ನಡವಳಿಕೆಯ ಹಿಂದೆ ಮೌನವಾಗಿ ಅಡಗಿರುವ ಮುಖ

ಐದನೇ ತರಗತಿಯಲ್ಲಿ ಓದುತ್ತಿದ್ದ ರಾಹುಲ್ ಇತ್ತೀಚಿನ ದಿನಗಳಲ್ಲಿ ಕಲಿಕೆಯತ್ತ ಅನಾಸಕ್ತಿ ತೋರಿಸುತ್ತಿದ್ದ....

ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಇರಲಿ: ಡಾ. ಶ್ರುತಿ ಬಲ್ಲಾಳ್

ಉಡುಪಿ, ಫೆ.9: ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಶಿಸ್ತು ಬದ್ಧ...

ಪಂಚವರ್ಣ: ‘ಬೀಚ್ ಕ್ಲಿನಿಂಗ್ ನಲ್ಲಿ ಭಾಗವಹಿಸಿ ಬಹುಮಾನ ಗೆಲ್ಲಿ’ ಅಭಿಯಾನ

ಕೋಟ, ಫೆ.9: ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ...
error: Content is protected !!