Sunday, February 8, 2026
Sunday, February 8, 2026

ನವೀನ್ ಕೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ನವೀನ್ ಕೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Date:

ಗಂಗೊಳ್ಳಿ, ನ. 8: ಮಂಡ್ಯದಲ್ಲಿ ನಡೆದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ನವೀನ್ ಕೆ ಉತ್ತಮ ಪ್ರದರ್ಶನವನ್ನು ನೀಡುವ ಮೂಲಕ ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ. ಇವರು ಚಂದ್ರ ಖಾರ್ವಿ ಮತ್ತು ಮಾಲತಿ ದಂಪತಿ ಪುತ್ರ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ನವೀನ್ ಕೆ ಅವರನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!