Wednesday, September 2, 2026
Wednesday, September 2, 2026

ಬಗರ್ ಹುಕುಂ ಅಕ್ರಮ – ಸಕ್ರಮ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

ಬಗರ್ ಹುಕುಂ ಅಕ್ರಮ – ಸಕ್ರಮ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

Date:

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಗರ್ ಹುಕುಂ ಅಕ್ರಮ – ಸಕ್ರಮ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಬ್ರಹ್ಮಾವರದಲ್ಲಿರುವ ಶಾಸಕರ ಕಚೇರಿಯಲ್ಲಿ ನಡೆಯಿತು.

ಶಾಸಕ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 3 ಕಡತಗಳನ್ನು ಪರಿಶೀಲಿಸಿ 3 ಕಡತಗಳಿಗೆ ಮಂಜೂರಾತಿ ನೀಡಲಾಯಿತು.

ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರಮೂರ್ತಿ, ಸದಸ್ಯರುಗಳಾದ ರಾಜು ಪೂಜಾರಿ, ರಜನಿ ಎ. ಶೆಟ್ಟಿ, ಮಾಧವ ಕೊಟಂಬೈಲು ಮತ್ತು ಬ್ರಹ್ಮಾವರ ತಾಲೂಕಿನ ಕಂದಾಯ ನಿರೀಕ್ಷಕರಾದ ಲಕ್ಷ್ಮೀನಾರಾಯಣ ಭಟ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...

ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ

ಬಾರಕೂರು, ಸೆ.1: ರೇಂಜರ್ ರೋವರ್ಸ್ ಪ್ರೇರಣಾ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು...

ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ

ಯು.ಬಿ.ಎನ್.ಡಿ., ಸೆ.1: ಪ್ರಧಾನಿ ನರೇಂದ್ರ ಮೋದಿ ಅವರು ಕಿರ್ಗಿಜ್ ಗಣರಾಜ್ಯದ ರಾಜಧಾನಿ...

ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, "ಗಮ್ಮತ್ " ನಮ್ ಮಣ್ಣೂ ಭಾಷಿ...
error: Content is protected !!