Wednesday, September 23, 2026
Wednesday, September 23, 2026

ರಾಷ್ಟ್ರಮಟ್ಟದ ಯೋಗ ಚಾಂಪಿಯನ್ಶಿಪ್- ಸನ್ನಿಧಿಗೆ ಪ್ರಥಮ ಸ್ಥಾನ

ರಾಷ್ಟ್ರಮಟ್ಟದ ಯೋಗ ಚಾಂಪಿಯನ್ಶಿಪ್- ಸನ್ನಿಧಿಗೆ ಪ್ರಥಮ ಸ್ಥಾನ

Date:

ಉಡುಪಿ: ಇತ್ತೀಚೆಗೆ ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ನಡೆದ 6 ನೇ ರಾಷ್ಟ್ರಮಟ್ಟದ ಯೋಗ ಚಾಂಪಿಯನ್ಶಿಪ್ ನಲ್ಲಿ ಉಡುಪಿಯ ಸನ್ನಿಧಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಎರ್ಮಾಳ್ ವಿದ್ಯಾಪ್ರಭೋದಿನಿ ಶಾಲೆಯಲ್ಲಿ 1 ನೇ ತರಗತಿಯಲ್ಲಿ ಕಲಿಯುತ್ತಿರುವ ಇವರು, ಉಡುಪಿ ಗರ್ಡೆ ಲಕ್ಷ್ಮೀನಗರದ ಶಾರದಾ ಮತ್ತು ರವೀಂದ್ರ ಶೆಟ್ಟಿಗಾರ್ ದಂಪತಿಯ ಪುತ್ರಿ. ತಮ್ಮ 6 ನೇ ವಯಸ್ಸಿನಲ್ಲಿ ಈ ರಾಷ್ಟ್ರಮಟ್ಟದ ಸಾಧನೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!