Sunday, January 19, 2025
Sunday, January 19, 2025

ಬಿ.ಇಡಿ ಕೋರ್ಸಿಗೆ ದಾಖಲಾತಿ: ಅರ್ಜಿ ಆಹ್ವಾನ

ಬಿ.ಇಡಿ ಕೋರ್ಸಿಗೆ ದಾಖಲಾತಿ: ಅರ್ಜಿ ಆಹ್ವಾನ

Date:

ಉಡುಪಿ, ನ.13: ಪ್ರಸಕ್ತ ಸಾಲಿನಲ್ಲಿ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಾಂಗಕ್ಕಾಗಿ ರಾಜ್ಯದ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಇಲಾಖಾ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://schooleducation.kar.nic.in ಅಥವಾ ಡಯಟ್ ಉಪನ್ಯಾಸಕಿ ಪ್ರವೀಣ ಕುಮಾರಿ ಮೊ.ನಂ: 9481211471 ಅನ್ನು ಸಂಪರ್ಕಿಸಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...

ಕರ್ನಾಟಕ ಕ್ರೀಡಾಕೂಟ ಸೈಕ್ಲಿಂಗ್ ಸ್ಪರ್ಧೆ: ಉಡುಪಿ ಜಿಲ್ಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ

ಉಡುಪಿ, ಜ.18: ಕರ್ನಾಟಕ ಕ್ರೀಡಾಕೂಟದ ಅಂಗವಾಗಿ ಜನವರಿ 19 ರಂದು ಸೈಕ್ಲಿಂಗ್...
error: Content is protected !!