Monday, February 9, 2026
Monday, February 9, 2026

ಪುತ್ತಿಗೆ ಪರ್ಯಾಯೋತ್ಸವಕ್ಕೆ ಕೆನರಾ ಬ್ಯಾಂಕಿಗೆ ಮನವಿ

ಪುತ್ತಿಗೆ ಪರ್ಯಾಯೋತ್ಸವಕ್ಕೆ ಕೆನರಾ ಬ್ಯಾಂಕಿಗೆ ಮನವಿ

Date:

ಉಡುಪಿ, ನ. 16: ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳವರ ಚತುರ್ಥ ಪರ್ಯಾಯವು ವೈಭವೋಪೇತವಾಗಿ ನಡೆಸಲು ಕೆನರಾ ಬ್ಯಾಂಕಿನ ಆಡಳಿತ ನಿರ್ದೇಶಕರಾದ ಕೆ. ಸತ್ಯನಾರಾಯಣ ರಾಜುರವರಲ್ಲಿ ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷರಾದ ಎಚ್. ಎಸ್. ಬಲ್ಲಾಳರವರು ಆರ್ಥಿಕ ಸಹಕಾರದ ಮನವಿ ಸಲ್ಲಿಸಿದರು. ಇದಕ್ಕ ಸ್ಪಂದಿಸಿದ ಸತ್ಯನಾರಾಯಣ ರಾಜುರವರು ಪುತ್ತಿಗೆ ಪರ್ಯಾಯಕ್ಕೆ ತಮ್ಮ ಸಂಸ್ಥೆಯಿಂದ ಸರ್ವ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.

ಶ್ರೀ ಮಠದ ದಿವಾನರಾದ ನಾಗರಾಜ್ ಆಚಾರ್ಯ, ಕೋಶಾಧಿಕಾರಿ ರಂಜನ್ ಕಲ್ಕೂರ, ಸಂಚಾಲಕರಾದ ಜಯಕರ ಶೆಟ್ಟಿ ಇಂದ್ರಾಳಿ, ರಮೇಶ್ ಭಟ್ ಕೆ., ಸಮಿತಿ ಸದಸ್ಯರುಗಳಾದ ರವೀಂದ್ರ ಆಚಾರ್ಯ, ಉಮೇಶ್ ಭಟ್, ಬ್ಯಾಂಕಿನ ಅಧಿಕಾರಿಗಳಾದ ಎಂ. ಜಿ ಪಂಡಿತ್, ವಿನೋದ್, ವಿಷ್ಣು ಜೋಶಿ, ರಾಜೀವ್ ತುಕ್ರಾಲ್, ರವಿ ಪ್ರಸಾದ್ ಭಟ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ

ಉಡುಪಿ, ಫೆ.9: ಉಡುಪಿ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು...

ಶ್ರೀಕೃಷ್ಣ ಮಠಕ್ಕೆ ಚಿತ್ರಾಪುರ ಮಠಾಧೀಶರ ಭೇಟಿ

ಉಡುಪಿ, ಫೆ.9: ಪರ್ಯಾಯ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ...

ಸಮಸ್ಯಾತ್ಮಕ ನಡವಳಿಕೆಯ ಹಿಂದೆ ಮೌನವಾಗಿ ಅಡಗಿರುವ ಮುಖ

ಐದನೇ ತರಗತಿಯಲ್ಲಿ ಓದುತ್ತಿದ್ದ ರಾಹುಲ್ ಇತ್ತೀಚಿನ ದಿನಗಳಲ್ಲಿ ಕಲಿಕೆಯತ್ತ ಅನಾಸಕ್ತಿ ತೋರಿಸುತ್ತಿದ್ದ....

ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಇರಲಿ: ಡಾ. ಶ್ರುತಿ ಬಲ್ಲಾಳ್

ಉಡುಪಿ, ಫೆ.9: ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಶಿಸ್ತು ಬದ್ಧ...
error: Content is protected !!