Monday, February 24, 2025
Monday, February 24, 2025

ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್ ಶಾಂತರಾಜ ಐತಾಳ್ ಆಯ್ಕೆ

ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್ ಶಾಂತರಾಜ ಐತಾಳ್ ಆಯ್ಕೆ

Date:

ಉಡುಪಿ, ನ. 17: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 30 ಶನಿವಾರ ಮಣಿಪಾಲದ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ.

ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಸಂಘಟಕ, ವಿಮರ್ಶಕ, ಸಾಮಾಜಿಕ ಕಳಕಳಿಯ ಎಚ್. ಶಾಂತರಾಜ ಐತಾಳ್ ಆಯ್ಕೆಯಾಗಿದ್ದಾರೆಂದು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್.ಪಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಘೋಷಿಸಿದ್ದಾರೆಂದು ತಾಲೂಕು ಕಾರ್ಯದರ್ಶಿ ಜನಾರ್ದನ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.24: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.24: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...
error: Content is protected !!