Saturday, September 21, 2024
Saturday, September 21, 2024

ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ಸ.ಪ್ರ.ದ.ಕಾಲೇಜು ಬಾರ್ಕೂರು: ವಿದ್ಯಾರ್ಥಿ ಶೈಕ್ಷಣಿಕ ಸಮಿತಿ ಉದ್ಘಾಟನೆ

ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ಸ.ಪ್ರ.ದ.ಕಾಲೇಜು ಬಾರ್ಕೂರು: ವಿದ್ಯಾರ್ಥಿ ಶೈಕ್ಷಣಿಕ ಸಮಿತಿ ಉದ್ಘಾಟನೆ

Date:

ಬ್ರಹ್ಮಾವರ, ನ. 19: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾರ್ಕೂರು ಇಲ್ಲಿ ಪ್ರಾಂಶುಪಾಲರಾದ ಪ್ರೊ. ರಮೇಶ ಆಚಾರ್ ಅವರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿ ಶೈಕ್ಷಣಿಕ ಸಮಿತಿ ಉದ್ಘಾಟನೆ ಮತ್ತು ಪ್ರತಿಭಾ ದಿನಾಚರಣೆ ಕಾರ್ಯಕ್ರಮ ಜರುಗಿತು. ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿಪೂರ್ವ ಕಾಲೇಜು ಮಂದಾರ್ತಿ ಇಲ್ಲಿಯ ಪ್ರಾಂಶುಪಾಲರಾದ ಡಾ. ಪ್ರವೀಣ ಶೆಟ್ಟಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಗುರಿಯ ಕಡೆಗೆ ಗುರಿ ಇಡುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಮಾತನಾಡಿದರು.

ವಿದ್ಯಾರ್ಥಿ ಪ್ರತಿನಿಧಿಗಳು ಈ ಶೈಕ್ಷಣಿಕ ಸಾಲಿನಲ್ಲಿ ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳ ಹತ್ತು ತಂಡಗಳು ತಮ್ಮ ಪ್ರತಿಭೆಯ ಪ್ರದರ್ಶನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ನಿರಂಜನ ಶರ್ಮಾ ಸ್ವಾಗತಿಸಿ, ತೃತೀಯ ಬಿಸಿಎ ವಿದ್ಯಾರ್ಥಿನಿ ರೇಷ್ಮಾ ವಂದಿಸಿದರು. ತೃತೀಯ ಬಿಕಾಂ ವಿದ್ಯಾರ್ಥಿನಿ
ನಂದಿಲ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!