Wednesday, November 27, 2024
Wednesday, November 27, 2024

ಉಡುಪಿ: ಖಾಲಿ ಸೈಟ್‌ಗಳಲ್ಲಿನ ಕಸ-ಕಡ್ಡಿಗಳನ್ನು ಸ್ವಚ್ಛಗೊಳಿಸಲು ಸೂಚನೆ; ತಪ್ಪಿದ್ದಲ್ಲಿ ಕಾನೂನು ಕ್ರಮ

ಉಡುಪಿ: ಖಾಲಿ ಸೈಟ್‌ಗಳಲ್ಲಿನ ಕಸ-ಕಡ್ಡಿಗಳನ್ನು ಸ್ವಚ್ಛಗೊಳಿಸಲು ಸೂಚನೆ; ತಪ್ಪಿದ್ದಲ್ಲಿ ಕಾನೂನು ಕ್ರಮ

Date:

ಉಡುಪಿ, ನ.20: ಉಡುಪಿ ನಗರಸಭಾ ವ್ಯಾಪ್ತಿಯ ಖಾಸಗಿ ಖಾಲಿ ಜಾಗಗಳ ಕೆಲವು ಮಾಲೀಕರು ಸೈಟ್‌ಗಳನ್ನು ಖರೀದಿ ಮಾಡಿ, ಈ ಸೈಟ್‌ಗಳಲ್ಲಿ ಯಾವುದೇ ಪ್ರಗತಿ ಕಾಮಗಾರಿ ಕೈಗೊಳ್ಳದೇ ಹಲವಾರು ವರ್ಷಗಳಿಂದ ಹಾಗೆಯೇ ಖಾಲಿ ಬಿಟ್ಟಿದ್ದು, ಈ ಸ್ಥಳಗಳಲ್ಲಿ ಹುಲ್ಲು, ಗಿಡಗಂಟಿ, ಕಸ-ಕಡ್ಡಿ ಜೊತೆಗೆ ಅಪಾಯಕಾರಿ ಜೀವಜಂತುಗಳಾದ ವಿಷಪೂರಿತ ಹಾವು, ಇತರೆ ಜೀವಿಗಳು ವಾಸ್ತವ್ಯ ಹೂಡಿರುವುದರಿಂದ ಖಾಲಿ ಸ್ಥಳದ ಬದಿಮನೆಯವರಿಗೆ ವಿಷಪೂರಿತ ಜೀವಜಂತುಗಳಿಂದ ತೊಂದರೆಯಾಗುತ್ತಿರುವುದಾಗಿ ಸಾರ್ವಜನಿಕರಿಂದ ದೂರುಗಳು ಬಂದಿರುತ್ತದೆ.

ಆದ್ದರಿಂದ ಖಾಲಿ ಸ್ಥಳಗಳಲ್ಲಿ ಯಾವುದೇ ಅಭಿವೃದ್ಧಿ ಕೈಗೊಳ್ಳದೆ ಹಲವಾರು ವರ್ಷಗಳಿಂದ ಹಾಗೇ ಬಿಟ್ಟಿರುವ ಹಾಗೂ ಖಾಲಿ ಸ್ಥಳದಲ್ಲಿ ಬೆಳೆದಿರುವ ಹುಲ್ಲು, ಕಸ-ಕಡ್ಡಿಗಳನ್ನು ಮಾಲೀಕರುಗಳು ಪ್ರಕಟಣೆಯ 15 ದಿನಗಳ ಒಳಗಾಗಿ ಸ್ವಚ್ಛ ಮಾಡಬೇಕು. ತಪ್ಪಿದ್ದಲ್ಲಿ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳುವುದರೊಂದಿಗೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!