Friday, October 18, 2024
Friday, October 18, 2024

ಸರಸ್ವತಿ ವಿದ್ಯಾಲಯಕ್ಕೆ ಬಹುಮಾನ

ಸರಸ್ವತಿ ವಿದ್ಯಾಲಯಕ್ಕೆ ಬಹುಮಾನ

Date:

ಉಡುಪಿ, ನ.23: ಕುಂದಾಪುರದ ಡಾ. ಬಿ.ಬಿ ಹೆಗಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ನಡುವಿನ ಸಂಸ್ಕೃತಿಕ ಸ್ಪರ್ಧೆ ಉಗಮ 2023ರಲ್ಲಿ ಭಾಗವಹಿಸಿದ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಾಗೇಂದ್ರ ಪೂಜಾರಿ ಮೊಬೈಲ್ ಫೋಟೋಗ್ರಾಫಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಇದೇ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೊಡೇರಿ, ಅನುಶ್ರೀ, ಹೃತಿಕಾ, ಪೂರ್ವಿ ಚಿತ್ತಾಲ್, ಅನನ್ಯ ಮತ್ತು ನೇತನ ಮ್ಯಾಡ್ ಆಡ್ ಶೋ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನವನ್ನು ಗಳಿಸಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಆಡಳಿತ ಮಂಡಳಿ ಪ್ರಾಂಶುಪಾಲರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು, ಅ.೧೮: ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ...

ಮುಂದಿನ ವರ್ಷ ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್‌ಹೆಚ್‌ಬಿ ಭೋಗಿಗಳ ಅಳವಡಿಕೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.17: ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್‌ಹೆಚ್‌ಬಿ ಭೋಗಿಗಳು ಉತ್ಪಾದನೆಗೊಳ್ಳುತ್ತಿವೆ....
error: Content is protected !!