Wednesday, January 22, 2025
Wednesday, January 22, 2025

ಕುಂದಾಪುರದ ವಿವಿಧೆಡೆ ಮದ್ಯ ಮಾರಾಟ ನಿಷೇಧ

ಕುಂದಾಪುರದ ವಿವಿಧೆಡೆ ಮದ್ಯ ಮಾರಾಟ ನಿಷೇಧ

Date:

ಉಡುಪಿ, ನ.24: ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ಕಾರ್ಯಕ್ರಮವು ನವೆಂಬರ್ 26 ರಿಂದ 28 ರ ವರೆಗೆ ನಡೆಯಲಿರುವ ಹಿನ್ನೆಲೆ, ರಥೋತ್ಸವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ, ಕುಂದಾಪುರ ತಾಲೂಕಿನ ಕೋಟೇಶ್ವರ, ಹಂಗಳೂರು ಹಾಗೂ ಗೋಪಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನವೆಂಬರ್ 27 ರ ಬೆಳಗ್ಗೆ 6 ರಿಂದ ನವೆಂಬರ್ 28 ರ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣ ದಿನ ದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...
error: Content is protected !!