Wednesday, January 22, 2025
Wednesday, January 22, 2025

ಹಳೆಯ ವಾಹನಗಳಿಗೆ ಸುರಕ್ಷಿತ ನೋಂದಣಿ ಫಲಕ ಅಳವಡಿಕೆ ಅವಧಿ ವಿಸ್ತರಣೆ

ಹಳೆಯ ವಾಹನಗಳಿಗೆ ಸುರಕ್ಷಿತ ನೋಂದಣಿ ಫಲಕ ಅಳವಡಿಕೆ ಅವಧಿ ವಿಸ್ತರಣೆ

Date:

ಉಡುಪಿ, ನ.24: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯದಲ್ಲಿ 2019 ಏಪ್ರಿಲ್ 1 ನೇ ದಿನಾಂಕಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ/ ಅಸ್ತಿತ್ವದಲಿರುವ ವಾಹನಗಳು) ದ್ವಿ-ಚಕ್ರ ಮತ್ತು ತಿ-್ರಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಬಾರೀ ವಾಣಿಜ್ಯ ವಾಹನಗಳು, ಟ್ರಿಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್.ಎಸ್.ಆರ್.ಪಿ) ಅಳವಡಿಸುವ ಅವಧಿಯನ್ನು 2024 ರ ಫೆಬ್ರವರಿ 17 ರ ವರೆಗೆ ವಿಸ್ತರಿಸಲಾಗಿದೆ.

ಸಾರ್ವಜನಿಕರು ಆನ್‌ಲೈನ್ ಮೂಲಕ ಹೆಚ್.ಎಸ್.ಆರ್.ಪಿ ಪಡೆಯಲು ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ: 9449863429 ಹಾಗೂ 9449863426 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಾರಿಗೆ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...

‘ಬೃಂದಾವನದಿಂದ ಉಡುಪಿಯೆಡೆ’ ಸಾಂಝಿ ಕಲಾಕೃತಿಗಳ ಪ್ರದರ್ಶನ

ಉಡುಪಿ, ಜ.22: ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು...
error: Content is protected !!