Thursday, January 23, 2025
Thursday, January 23, 2025

ಸಂವಿಧಾನ ನಮ್ಮ ನೆಲದ ಶ್ರೇಷ್ಠ ಕಾನೂನು: ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ

ಸಂವಿಧಾನ ನಮ್ಮ ನೆಲದ ಶ್ರೇಷ್ಠ ಕಾನೂನು: ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ

Date:

ಕುಂದಾಪುರ, ನ.25: ಸಂವಿಧಾನವನ್ನು ಜಾತಿ ಧರ್ಮ ಸಮುದಾಯದ ಪ್ರಾದೇಶಿಕತೆಯ ಹಿನ್ನೆಲೆಯಲ್ಲಿ ನೇೂಡುವುದು ರಾಷ್ಟ್ರೀಯತೆಯ ದೃಷ್ಟಿಯಿಂದ ಹಿತಕರವಲ್ಲ. ಭಾರತೀಯ ಸಂವಿಧಾನವನ್ನು ವಿಶಾಲ ದೃಷ್ಟಿಯಿಂದ ನೋಡುವ ಅನಿವಾರ್ಯತೆಯಿದೆ. ನೆಲದ ಶ್ರೇಷ್ಠ ಕಾನೂನಾದ ಸಂವಿಧಾನವನ್ನು ಸರ್ವರ ಏಳಿಗೆಯನ್ನು ಪ್ರತಿಬಿಂಬಿಸುವ ಪವಿತ್ರವಾದ ಗ್ರಂಥ ಎಂದು ಅಂಕಣಕಾರ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು. ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ರಾಜ್ಯಶಾಸ್ತ್ರ ಮತ್ತು ಐ.ಕ್ಯೂ.ಎ.ಸಿ. ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡ ಭಾರತ ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರ ಆಚಾರ್ಯ ವಹಿಸಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಸತ್ಯನಾರಾಯಣ; ನ್ಯಾಕ್ ಸಂಯೇೂಜನಾಧಿಕಾರಿ ಡಾ.ವಿಜಯಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಹರ್ಷಿತಾ ಪ್ರತಿಜ್ಞಾ ವಿಧಿ ಬೇೂಧಿಸಿ ವಂದಿಸಿದರು. ಉಪನ್ಯಾಸಕಿ ಕಾವ್ಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!