Saturday, October 19, 2024
Saturday, October 19, 2024

ಗೃಹಿಣಿಯರಿಗಾಗಿ ಕಥಾಗೋಷ್ಠಿ

ಗೃಹಿಣಿಯರಿಗಾಗಿ ಕಥಾಗೋಷ್ಠಿ

Date:

ಉಡುಪಿ, ನ.26: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ವತಿಯಿಂದ ಡಿಸೆ೦ಬರ್ 30, ಶನಿವಾರದಂದು ನಡೆಯಲಿರುವ ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗೃಹಣಿಯರಿಗಾಗಿ ಕಥಾ ಗೋಷ್ಠಿ ಆಯೋಜಿಸಿದ್ದು, ಆಸಕ್ತ ಗೃಹಿಣಿಯರು ಪೋಸ್ಟ್ ಕಾರ್ಡ್ ಮೂಲಕ ತಮ್ಮ ಅಡುಗೆಮನೆ ವಾರ್ತೆಯ ಕಥೆಗಳನ್ನು ಡಿಸೆಂಬರ್ 2ರ ಒಳಗೆ ಈ ಕೆಳಗಿನ ವಿಳಾಸಕ್ಕೆ ಕಳುಸಬಹುದು. ಆಯ್ದ ಆರು ಕಥೆಗಳ ಲೇಖಕಿಯರಿಗೆ ಸಮ್ಮೇಳನದ ಕಥಾಗೋಷ್ಠಿಯಲ್ಲಿ ಭಾಗವಹಿಸಿ ಕಥೆಯನ್ನು ವಾಚಿಸಲು ವೇದಿಕೆಯಲ್ಲಿ ಅವಕಾಶ ನೀಡಲಾಗುವುದು.

ಕಳುಹಿಸಬೇಕಾದ ವಿಳಾಸ: ಜನಾರ್ದನ ಕೊಡವೂರು, ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ‘ಭಾಮಾ’, ಉಡುಪ ಲೇನ್, ಕೊಡವೂರು, ಕ್ರೋಡಾಶ್ರಮ , ಉಡುಪಿ 576106. ಹೆಚ್ಚಿನ ವಿವರಗಳಿಗೆ ರವಿರಾಜ್ ಎಚ್. ಪಿ., ಅಧ್ಯಕ್ಷರು 98452 40309 ಇವರನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!