Friday, January 24, 2025
Friday, January 24, 2025

ನ.29: ಎಚ್. ಎಸ್. ಶಿವಪ್ರಕಾಶ್ ಜೊತೆ ಸಂವಾದ

ನ.29: ಎಚ್. ಎಸ್. ಶಿವಪ್ರಕಾಶ್ ಜೊತೆ ಸಂವಾದ

Date:

ಉಡುಪಿ, ನ.27: ಸಂಗಮ ಕಲಾವಿದೆರ್ ಮಣಿಪಾಲ (ರಿ.) ತನ್ನ ’25ರ ಗರಿಕೆ’ ಸರಣಿ ಕಾರ್ಯಕ್ರಮಗಳ ಅಂಗವಾಗಿ ‘ಕನ್ನಡಿ ಮತ್ತು ಬೆಳಕು’ ಎಂಬ ಸಂವಾದ ಕಾರ್ಯಕ್ರಮವನ್ನು ನವೆಂಬರ್ 29 ರಂದು ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಆಯೋಜಿಸುತ್ತಿದೆ. ಈ ಮಾತುಕತೆ ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ಕವಿ ಮತ್ತು ನಾಟಕಕಾರರಾದ ಎಚ್. ಎಸ್. ಶಿವಪ್ರಕಾಶ್ ಅವರು ಭಾಗವಹಿಸಲಿದ್ದಾರೆ. ಸಂವರ್ತ ಸಾಹಿಲ್ ಅವರು ಸಂವಾದ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿಮಗೆ ಪ್ಯಾಷನ್ ಇದೆಯೇ?

ಸುಬ್ಬನಿಗೆ ಗಾಯಕನಾಗುವ ಆಸೆ. ಸುಬ್ಬಿಗೆ ನರ್ತಕಿಯಾಗುವ ಆಸೆ. ಆದರೆ ಇಬ್ಬರಲ್ಲಿ ವ್ಯತ್ಯಾಸವಿದೆ....

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ...
error: Content is protected !!