Tuesday, September 22, 2026
Tuesday, September 22, 2026

ಕೊಡವೂರು- ಮಾಧವಿ ನಾಟಕ ಪ್ರದರ್ಶನ

ಕೊಡವೂರು- ಮಾಧವಿ ನಾಟಕ ಪ್ರದರ್ಶನ

Date:

ಕೊಡವೂರು:  ನೃತ್ಯನಿಕೇತನ ಕೊಡವೂರು, ಹಿರಿಯಡ್ಕ ಸಂಸ್ಕೃತಿ ಸಿರಿ ಟ್ರಸ್ಟ್, ಮತ್ತು ರಜತೋತ್ಸವ ಸಮಿತಿ ಬ್ರಾಹ್ಮಣ ಮಹಾಸಭಾ ಕೊಡವೂರು ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಡಾ. ಶ್ರೀಪಾದ ಭಟ್ ನಿರ್ದೇಶನದ ಸುಧಾ ಆಡುಕಳ ರಚನೆಯ, ಕೈವಲ್ಯ ಕಲಾ ಕೇಂದ್ರದ ಕಲಾವಿದರಾದ ದಿವ್ಯಶ್ರೀ ಕೆ ಮತ್ತು ಶರತ್ ಬೋಪಣ್ಣ ಅಭಿನಯದ “ಮಾಧವಿ” ನಾಟಕ ಕೊಡವೂರಿನ ವಿಪ್ರಶ್ರೀ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಾಹಿತ್ಯ ವಿಮರ್ಶಕ ಹಿರಿಯಡ್ಕ ಸಂಸ್ಕೃತಿ ಸಿರಿ ಟ್ರಸ್ಟ್ ನ ಪ್ರೊ. ಮುರಳೀಧರ ಉಪಾಧ್ಯಾಯ ಹಿರಿಯಡ್ಕ ನೆರವೇರಿಸಿದರು.

ವೇದಿಕೆಯಲ್ಲಿ ನಾರಾಯಣ ಬಲ್ಲಾಳ್, ಮಂಜುನಾಥ ಭಟ್, ಚಂದ್ರಶೇಖರ್ ರಾವ್, ಸಾಧು ಸಾಲಿಯಾನ್, ಸುಧಾ ಆಡುಕಳ, ನಟರಾದ ದಿವ್ಯಶ್ರೀ ಮತ್ತು ಶರತ್ ಬೋಪಣ್ಣ, ಗಣೇಶ್, ಮಾನಸಿ ಸುಧೀರ್, ಉಪಸ್ಥಿತರಿದ್ದರು.

ವಿದ್ವಾನ್ ಸುಧೀರ್ ರಾವ್ ಕೊಡವೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಪ್ರೇರಣಾ ಮತ್ತು ಸಾನ್ವಿ ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.22: ಉಡುಪಿ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ...

ಓಪನ್‌ ಎಐ ಸೆಲೆಕ್ಟ್ ಪಾರ್ಟ್ನರ್ ಆಗಿ ಫೋರ್ಥ್‌ ಫೋಕಸ್ ಆಯ್ಕೆ

ಕುಂದಾಪುರ,  ಸೆ.22: ಕರ್ನಾಟಕ ಮೂಲದ ತಂತ್ರಜ್ಞಾನ ಸಂಸ್ಥೆ ಫೋರ್ಥ್‌ಫೋಕಸ್, ಜಾಗತಿಕ ಓಪನ್‌ಎಐ...

ಒಂದು ವರ್ಷ ಪೂರ್ಣಗೊಳಿಸಿದ ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್

ಮಣಿಪಾಲ, ಸೆ. 21 ಸೆಪ್ಟೆಂಬರ್ 2026 : ಮಣಿಪಾಲ ಅಕಾಡೆಮಿ ಆಫ್...
error: Content is protected !!