Wednesday, January 22, 2025
Wednesday, January 22, 2025

ನ.30: ಗಮಕ ಕಾರ್ಯಕ್ರಮ

ನ.30: ಗಮಕ ಕಾರ್ಯಕ್ರಮ

Date:

ಉಡುಪಿ, ನ.29: ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಕರ್ನಾಟಕ ಗಮಕ ಕಲಾ ಪರಿಷತ್ತು ಕುಂದಾಪುರ ಘಟಕ ಇವರ ಸಹಯೋಗದಲ್ಲಿ ಕನಕ ಜಯಂತಿಯ ಪ್ರಯುಕ್ತ ಕನಕದಾಸ ಕೀರ್ತನೆಗಳ ಗಾಯನ ಮತ್ತು ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮವು ಕುಂದಾಪುರದ ಖ್ಯಾತ ನ್ಯಾಯವಾದಿ ಎ ಎಸ್ ಎನ್ ಹೆಬ್ಬಾರ್ ಅವರ ಸ್ವಗೃಹ ನುಡಿಯಲ್ಲಿ ನವೆಂಬರ್ 30ರ ಗುರುವಾರ ಸಂಜೆ 4:30 ರಿಂದ ನಡೆಯಲಿದೆ. ಗಮಕಿಯಾಗಿ ಮಂಜುಳಾ ಸುಬ್ರಹ್ಮಣ್ಯ ಮಂಚಿ ಹಾಗೂ ವ್ಯಾಖ್ಯಾನಕಾರರಾಗಿ ಸಂಸ್ಕೃತ ವಿದ್ವಾಂಸರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರೆ, ದ.ರಾ ಬೇಂದ್ರೆಯವರ ಮೇಘದೂತ ಕಾವ್ಯ ಭಾಗವನ್ನು ಪ್ರಸ್ತುತ ಪಡಿಸಲಿರುವರು. ಎ.ಎಸ್. ಎನ್ ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಮಾರ್ ಕೆಮ್ಮಣ್ಣು, ಎಂ ಎಲ್ ಸಾಮಗ ಉಪಸ್ಥಿತರಿರಲಿದ್ದಾರೆ ಎಂದು ಗಮಕ ಕಲಾ ಪರಿಷತ್ತು ಕುಂದಾಪುರ ಘಟಕದ ಅಧ್ಯಕ್ಷರಾದ ಎಚ್ ಸುಜಯೀಂದ್ರ ಹಂದೆ ಹಾಗೂ ಕಾರ್ಯದರ್ಶಿ ವಿಶ್ವನಾಥ ಕರಬ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!