Tuesday, January 21, 2025
Tuesday, January 21, 2025

ಶಾಂತರಾಜ ಐತಾಳರ ಕೃತಿಗಳ ಬಿಡುಗಡೆ

ಶಾಂತರಾಜ ಐತಾಳರ ಕೃತಿಗಳ ಬಿಡುಗಡೆ

Date:

ಉಡುಪಿ, ಡಿ.3: ಸುಹಾಸಂ ಉಡುಪಿ ಮತ್ತು ಕಲ್ಕೂರ ಪ್ರತಿಷ್ಠಾನ (ರಿ.), ಮಂಗಳೂರು​ ವತಿಯಿಂದ ​ಲೇಖಕ ಎಚ್ ಶಾಂತರಾಜ ಐತಾಳರ​ ಬಿಸಿಲ್ಗುದುರೆಯ ಬೆನ್ನೇರಿದವ (ಆತ್ಮಕಥನ)​ ಮತ್ತು ಬಾಲಂಗೋಚಿ (ಮಂದಹಾಸ ಮೂಡಿಸುವ ಮಾತ್ರೆಗಳು)​ ಎರಡು ಕೃತಿಗ​ಳನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಿದಿಯೂರು ಹೊಟೇಲ್​ ನ ರೂಫ್ ಟಾಪ್​ ನಲ್ಲಿ ಬಿಡುಗಡೆಗೊಳಿಸಿದರು. 

ಭುವನ ಪ್ರಸಾದ್ ಹೆಗಡೆ ಮಣಿಪಾಲ​, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ​, ಸುಹಾಸಂ ಕಾರ್ಯದರ್ಶಿ ಎಚ್ ಗೋಪಾಲ ಭಟ್​ ಉಪಸ್ಥಿತರಿದ್ದರು.  ಲೇಖಕ ದಂಪತಿಗಳನ್ನು ಹಾಗೂ ಶಾಸಕ ಗುರ್ಮೆ ಸುರೇಶ ಶೆಟ್ಟಿಯವರನ್ನು ಕಲ್ಕೂರ ಪ್ರತಿಷ್ಠಾನದ ಪ್ರದೀಪ ಕುಮಾರ್ ಕಲ್ಕೂರ​ ಅಭಿನಂದಿಸಿ ಗೌರವಿಸಿದರು.  ಡಾ​. ಸಂಧ್ಯಾ ಅಡಿಗ ಕುಂದಾಪುರ​ ಪ್ರಾರ್ಥಿಸಿದರು. ಎಚ್ ಶಾಂತರಾಜ್ ಐತಾಳ್​ ಸ್ವಾಗತಿಸಿದರು. ಕೃತಿ ಪರಿಚಯ​ವನ್ನು ವಿದ್ಯಾ ಪ್ರಸಾದ್ ಉಡುಪಿ​ ಮಾಡಿದರು. ಡಾ​. ಸಪ್ಪಾ ಜೆ ಉಕ್ಕಿನಡ್ಕ​ ವಂದಿಸಿದರು. ಸುಹಾಸಂ ಶ್ರೀನಿವಾಸ ಉಪಾಧ್ಯ​ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!