Tuesday, January 21, 2025
Tuesday, January 21, 2025

ತುಂತುರು ನೀರಾವರಿ ಘಟಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ತುಂತುರು ನೀರಾವರಿ ಘಟಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Date:

ಉಡುಪಿ, ಡಿ.6: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕದ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ನೀರಿನ ಮೂಲ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ ಹಾಗೂ 20 ರೂ. ಛಾಪಾ ಕಾಗದದೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ರೈತರು ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ಪ್ರೂಟ್ಸ್ ಐಡಿ ಹೊಂದಿರುವುದು ಕಡ್ಡಾಯವಾಗಿದ್ದು, ಈಗಾಗಲೇ ಪ್ರೂಟ್ಸ್ ಐ.ಡಿ ಹೊಂದಿದ್ದಲ್ಲಿ ಅಥವಾ ಹೊಂದದೇ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಪ್ರೂಟ್ಸ್ ಐ.ಡಿಗೆ ಜೋಡಣೆ ಮಾಡಿಕೊಳ್ಳುವಂತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!