Monday, September 28, 2026
Monday, September 28, 2026

ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ- ಭಜನಾ ಸಪ್ತಾಹಕ್ಕೆ ಚಾಲನೆ

ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ- ಭಜನಾ ಸಪ್ತಾಹಕ್ಕೆ ಚಾಲನೆ

Date:

ಉಡುಪಿ: ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ ಇದರ ವಾರ್ಷಿಕ ಭಜನಾ ಸಪ್ತಾಹಕ್ಕೆ ಭಜನಾ ಮಂದಿರದ ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಭಜನಾ ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಸಂಘದ ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ರಮೇಶ್ ಕೋಟ್ಯಾನ್, ವಿನಯ್ ಕುಮಾರ್, ನಿತಿನ್ ಕುಮಾರ್, ಭಾಸ್ಕರ ಕೋಟ್ಯಾನ್, ವಿನೋದ್ ಪೂಜಾರಿ, ಪ್ರಮುಖರಾದ ಕುಶಲ್ ಕುಮಾರ್, ಸುಧಾಕರ ಪೂಜಾರಿ, ವಿಘ್ನೇಶ್, ಪ್ರಭಾ ದಯಾನಂದ್, ವಿಜಯಲಕ್ಷ್ಮಿ, ರಾಜು ಪೂಜಾರಿ, ಅರ್ಚಕರಾದ ಜೀವನ್, ಅದಿತ್ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

ಫೆ.7ರಂದು ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಬೆಳಿಗ್ಗೆ ಗಂಟೆ 8.00ರಿಂದ ನವಕ ಪ್ರಧಾನ ಹೋಮ, ಕಲಶಾಭಿಷೇಕ, ಮಧ್ಯಾಹ್ನ ಗಂಟೆ 12.00ಕ್ಕೆ 62ನೇ ವಾರ್ಷಿಕ ಭಜನಾ ಮಂಗಲೋತ್ಸವಕ್ಕೆ ಚಾಲನೆ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ಜರಗಲಿದೆ. ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ, ನಗರ ಭಜನೆ, ಕುಣಿತ ಭಜನೆಯೊಂದಿಗೆ ರಾತ್ರಿ ಗಂಟೆ 12.00ಕ್ಕೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!