Friday, October 18, 2024
Friday, October 18, 2024

ಶ್ರೀ ಕೃಷ್ಣ ಬಾಲನಿಕೇತನಕ್ಕೆ ಮಣಿಪಾಲ ತಾಂತ್ರಿಕ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಯ ಕೊಡುಗೆ

ಶ್ರೀ ಕೃಷ್ಣ ಬಾಲನಿಕೇತನಕ್ಕೆ ಮಣಿಪಾಲ ತಾಂತ್ರಿಕ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಯ ಕೊಡುಗೆ

Date:

ಮಣಿಪಾಲ, ಡಿ.11: ಮಣಿಪಾಲ ತಾಂತ್ರಿಕ ಕಾಲೇಜಿನಲ್ಲಿ 1989ರಲ್ಲಿ ಪದವಿ ಪಡೆದು ದೇಶವಿದೇಶಗಳಲ್ಲಿ ಉನ್ನತ ಸ್ಥಾನದಲ್ಲಿರುವ ಸುಮಾರು 40 ವಿದ್ಯಾರ್ಥಿಗಳು ತಮ್ಮ ಮಣಿಪಾಲ ಭೇಟಿಯ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಪ್ರೊ. ಕಮಲಾಕ್ಷ ದಂಪತಿಗಳನ್ನು ಸನ್ಮಾನಿಸಿದಲ್ಲದೆ ಅವರು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡ ಸಂಸ್ಥೆ ಕುಕ್ಕಿಕಟ್ಟೆಯ ಶ್ರೀ ಕೃಷ್ಣ ಸೇವಾಧಾಮ ಟ್ರಸ್ಟ್ ಪ್ರಾಯೋಜಿತ ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ದುಡಿಯುತ್ತಿದ್ದುದನ್ನು ಗಮನಿಸಿ ಅವರ ಇಚ್ಛೆಯಂತೆ ಪ್ರಾಕ್ತನ ವಿದ್ಯಾರ್ಥಿ, ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಪ್ರಸನ್ನ ಕುಮಾರ ಶೆಟ್ಟಿ ತಮ್ಮ ಗುರುಗಳ ಗೌರವಾರ್ಥ ಶ್ರೀ ಕೃಷ್ಣ ಸೇವಾಧಾಮ ಟ್ರಸ್ಟ್ ಗೆ ರೂ.5 ಲಕ್ಷದ ದೇಣಿಗೆಯನ್ನು ನೀಡಿದರು. ಸಭೆಯಲ್ಲಿ ಪ್ರಾಕ್ತನ ವಿದ್ಯಾರ್ಥಿಗಳಾದ ಸುನಿಲ್ ಟಗರೆ, ನರೇಶ್ ಶೆಟ್ಟಿ, ಸುನಿಲ್ ಪಿಚ್ಚೈ, ನರಸಿಂಗ ಭಟ್, ರಂಗ ಪೈ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!