Tuesday, January 21, 2025
Tuesday, January 21, 2025

ಡಿ.14: ಕಾಪು ತಾಲೂಕು ಮಟ್ಟದ ಪಿಂಚಣಿ ಅದಾಲತ್

ಡಿ.14: ಕಾಪು ತಾಲೂಕು ಮಟ್ಟದ ಪಿಂಚಣಿ ಅದಾಲತ್

Date:

ಉಡುಪಿ, ಡಿ.11: ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮೈತ್ರಿ ಯೋಜನೆ ಹಾಗೂ ಮನಸ್ವಿನಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಕಾಪು ತಾಲೂಕಿಗೆ ಸಂಬಂಧಿಸಿದ ಗ್ರಾಮಗಳ ಕಾಪು ತಾಲೂಕು ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮವು ಡಿಸೆಂಬರ್ 14 ರಂದು ಕಾಪು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಕಾಪು ತಾಲೂಕು ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಪಟ್ಟ ಪಿಂಚಣಿ ಈಗಾಗಲೇ ಅರ್ಜಿ ಸಲ್ಲಿಸಿ ಕೋರಿಕೆ ತಿರಸ್ಕೃತಗೊಂಡಿರುವವರು, ಪಿಂಚಣಿ ಬಾರದಿರುವ ಹಾಗೂ ಪಿಂಚಣಿಗೆ ಸಂಬಂಧಿಸಿದ ಇನ್ನಿತರ ದೂರುಗಳ ಫಲಾನುಭವಿಗಳು ಹಾಜರಾಗಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಕಾಪು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!