Tuesday, January 21, 2025
Tuesday, January 21, 2025

ಉಡುಪಿ: ಮೆಡಿಕಲ್ ಶಾಪ್‌ಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ

ಉಡುಪಿ: ಮೆಡಿಕಲ್ ಶಾಪ್‌ಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ

Date:

ಉಡುಪಿ, ಡಿ.12: ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್, 1973 ಕಲಂ 133 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ ‘X’ ಮತ್ತು ‘H’ ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ ವೈದ್ಯಕೀಯ ಹಾಗೂ ಫಾರ್ಮಸಿ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ. ಸಿ.ಸಿ.ಟಿವಿ ಕ್ಯಾಮೆರಾವನ್ನು ಅಳವಡಿಸಲು ಎಲ್ಲಾ ವೈದ್ಯಕೀಯ/ಫಾರ್ಮಸಿ ಅಂಗಡಿ ಮಾಲೀಕರಿಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದ್ದು, ಜಿಲ್ಲಾ ಔಷಧ ನಿಯಂತ್ರಕರು ಸದ್ರಿ ಅಂಗಡಿಗಳಲ್ಲಿ ಸಿ.ಸಿ ಟಿವಿ ಅಳವಡಿಸಿರುವ ಕುರಿತು ತಪಾಸಣೆ ನಡೆಸಬೇಕು. ಈ ಆದೇಶವನ್ನು ಉಲ್ಲಂಘಿಸುವ ಮೆಡಿಕಲ್/ಫಾರ್ಮಸಿ ಅಂಗಡಿ ಮಾಲೀಕರ ವಿರುದ್ದ ನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!