Wednesday, November 18, 2026
Wednesday, November 18, 2026

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ: ಗ್ರಾಹಕರ ಸಮಾವೇಶ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ: ಗ್ರಾಹಕರ ಸಮಾವೇಶ

Date:

ಉಡುಪಿ, ಡಿ.16: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಉಡುಪಿ ಶಾಖೆಯ ವತಿಯಿಂದ ಗ್ರಾಹಕರ ಸಮಾವೇಶ ಶುಕ್ರವಾರ ಉಡುಪಿ ಶಾಖೆಯಲ್ಲಿ ಜರಗಿತು.

ಬ್ಯಾಂಕಿನ ಉಡುಪಿ ಪ್ರಾದೇಶಿಕ ವಲಯದ ಮುಖ್ಯಸ್ಥ ಹಾಗೂ ಸಹಾಯಕ ಮಹಾಪ್ರಬಂಧಕ ನರೇಶ್ ಕುಮಾರ್ ವೈ ಮಾತನಾಡಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವುದು ನಮ್ಮ ಆದ್ಯತೆಯಾಗಿದೆ. ಯಾವುದೇ ಲೋಪಗಳಿದ್ದರೂ ಮುಕ್ತವಾಗಿ ನಮ್ಮೊಂದಿಗೆ ಹಂಚಬಹುದಾಗಿದೆ. ಉತ್ತಮ ಕಾರ್ಯಗಳ ಮೂಲಕ ಗ್ರಾಹಕರಿಗೆ ಇನ್ನಷ್ಟು ಸೇವೆ ನೀಡುವುದು ಮುಖ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಹಿರಿಯ ಗ್ರಾಹಕರನ್ನು ಗೌರವಿಸಲಾಯಿತು. ಉಡುಪಿ ಶಾಖೆಯ ಮುಖ್ಯ ಪ್ರಬಂಧಕ ವೆಂಕಟೇಶ್ ಬಿ.ವಿ. ಮಾತನಾಡಿದರು. ಸಿಬ್ಬಂದಿ ನಾಗೇಶ್ ನಾಯಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರ ರಿಯಾಯಿತಿ

ಉಡುಪಿ, ನ.17: ಕನ್ನಡ ರಾಜ್ಯೋತ್ಸವದ ಅಂಗವಾಗಿ 2026 ರ ನವೆಂಬರ್ ತಿಂಗಳು...

ರಥಬೀದಿ ಕಾಲೇಜಿನಲ್ಲಿ ವಿದ್ಯಾರ್ಥಿವೇತನ ದತ್ತಿ ನಿಧಿ ಸ್ಥಾಪನೆ

ಮಂಗಳೂರು, ನ.17: ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ...

ತೆಂಕನಿಡಿಯೂರು ಕಾಲೇಜು: ಯುವ ನಿಧಿ ಯೋಜನೆ ಅರಿವು ಕಾರ್ಯಕ್ರಮ

ಉಡುಪಿ, ನ.17: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ...
error: Content is protected !!