Tuesday, September 22, 2026
Tuesday, September 22, 2026

ಅಘೋರೇಶ್ವರ ಕಲಾರಂಗದ ಅಧ್ಯಕ್ಷರಾಗಿ ರಾಧಾಕೃಷ್ಣ ಬ್ರಹ್ಮಾವರ ಆಯ್ಕೆ

ಅಘೋರೇಶ್ವರ ಕಲಾರಂಗದ ಅಧ್ಯಕ್ಷರಾಗಿ ರಾಧಾಕೃಷ್ಣ ಬ್ರಹ್ಮಾವರ ಆಯ್ಕೆ

Date:

ಕೋಟ: ಅಘೋರೇಶ್ವರ ಕಲಾರಂಗ ಕಾರ್ತಟ್ಟು ಚಿತ್ರಪಾಡಿ ಇದರ ನೂತನ ಅಧ್ಯಕ್ಷರಾಗಿ ರಾಧಾಕೃಷ್ಣ ಬ್ರಹ್ಮಾವರ ಆಯ್ಕೆಯಾಗಿದ್ದಾರೆ.

ಅಘೋರೇಶ್ವರ ದೇವಳದ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ 2022-23ನೇ ಸಾಲಿಗೆ ನೂತನ ಅಧ್ಯಕ್ಷ ಹಾಗೂ ಕಾರ್ಯಕಾರಿ ಮಂಡಳಿಗೆ ಆಯ್ಕೆ ಮಾಡಲಾಗಿದ್ದು ಅದರಂತೆ ನೂತನ ಕಾರ್ಯದರ್ಶಿಯಾಗಿ ವಿಶ್ವನಾಥ ಗಾಣಿಗ ಬೆಟ್ಲಕ್ಕಿ, ಉಪಾಧ್ಯಕ್ಷರಾಗಿ ಶ್ಯಾಮಸುಂದರ ನಾಯರಿ, ಜೊತೆ ಕಾರ್ಯದರ್ಶಿ ಮಂಜುನಾಥ ನಾಯರಿ, ಕೋಶಾಧಿಕಾರಿ ಶರತ್ ನಾಯರಿ, ಗೌರವಾಧ್ಯಕ್ಷರಾಗಿ ಮುರಳೀಧರ ಪೈ, ನಾರಾಯಣ ನಾಯರಿ, ಸಂಘಟನಾ ಕಾರ್ಯದರ್ಶಿ ನವೀನ್ ನಾಯರಿ, ರವಿ ಬನ್ನಾಡಿ, ಸಾಂಸ್ಕೃತಿಕ ಕಾರ್ಯದರ್ಶಿ ಸಂದೀಪ್ ನಾಯರಿ, ಕ್ರೀಡಾ ಕಾರ್ಯದರ್ಶಿ ರಾಘವೇಂದ್ರ ಗಾಣಿಗ, ಸಲಹಾ ಸಮಿತಿಯ ಸದಸ್ಯರಾಗಿ ಅಶೋಕ ಪೂಜಾರಿ, ನಿತ್ಯಾನಂದ ನಾಯರಿ, ರಾಘವೇಂದ್ರ ನಾಯರಿ, ಕಾನೂನು ತಜ್ಞರಾಗಿ ನೀಲ್ ಬ್ರಿಯನ್ ಫಿರೇರಾ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಮಂಡಳಿ ಹಾಗೂ ಇತರ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಪ್ರೇರಣಾ ಮತ್ತು ಸಾನ್ವಿ ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.22: ಉಡುಪಿ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ...

ಓಪನ್‌ ಎಐ ಸೆಲೆಕ್ಟ್ ಪಾರ್ಟ್ನರ್ ಆಗಿ ಫೋರ್ಥ್‌ ಫೋಕಸ್ ಆಯ್ಕೆ

ಕುಂದಾಪುರ,  ಸೆ.22: ಕರ್ನಾಟಕ ಮೂಲದ ತಂತ್ರಜ್ಞಾನ ಸಂಸ್ಥೆ ಫೋರ್ಥ್‌ಫೋಕಸ್, ಜಾಗತಿಕ ಓಪನ್‌ಎಐ...

ಒಂದು ವರ್ಷ ಪೂರ್ಣಗೊಳಿಸಿದ ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್

ಮಣಿಪಾಲ, ಸೆ. 21 ಸೆಪ್ಟೆಂಬರ್ 2026 : ಮಣಿಪಾಲ ಅಕಾಡೆಮಿ ಆಫ್...
error: Content is protected !!