Friday, September 25, 2026
Friday, September 25, 2026

ಮನೆಯಲ್ಲಿದ್ದು ಸ್ವಾವಲಂಬಿಗಳಾಗಿ: ವಿದ್ಯಾ ಸುಬ್ಬಣ್ಣ ಕಾಮತ್

ಮನೆಯಲ್ಲಿದ್ದು ಸ್ವಾವಲಂಬಿಗಳಾಗಿ: ವಿದ್ಯಾ ಸುಬ್ಬಣ್ಣ ಕಾಮತ್

Date:

ಕಾರ್ಕಳ: ಶಾರದಾ ಮಹಿಳಾ ಮಂಡಳಿ (ರಿ) ಅನಂತಶಯನ ಕಾರ್ಕಳ ವತಿಯಿಂದ ಮಹಿಳಾ ಮಂಡಳಿಯ ಸದಸ್ಯರಿಗೆ ವಿದ್ಯಾ ಕಾಮತ್ ಅವರಿಂದ ಹ್ಯಾಂಡ್ ಎಂಬ್ರಾಯ್ಡರಿ ತರಬೇತಿ ನಡೆಯಿತು. ಮಹಿಳೆಯರು ಮನೆಯಲ್ಲಿದ್ದುಕೊಂಡೇ ತಮ್ಮ ಕೌಶಲ್ಯಗಳನ್ನು ಸಮರ್ಪಕವಾಗಿ ಬಳಸಿ ಸ್ವಾವಲಂಬಿಗಳಾಗಬಹುದು ಎಂದು ವಿದ್ಯಾ ಸುಬ್ಬಣ್ಣ ಕಾಮತ್ ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ಮಂಡಳಿಯ ಅಧ್ಯಕ್ಷರಾಗಿರುವ ವಿನಯ ಪಾಠಕರು ವಹಿಸಿದ್ದರು. ಕಾರ್ಯದರ್ಶಿ ಭಾರತಿ ಅಮೀನ್ ಉಪಸ್ಥಿತರಿದ್ದರು. ರಮಿತಾ ಶೈಲೇಂದ್ರ ಕಾರ್ಯಕ್ರಮ ನಿರೂಪಿಸಿದರು. ವನಿತಾ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!