Home ಸುದ್ಧಿಗಳು ಪ್ರಾದೇಶಿಕ ಕ್ರೀಡಾ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಕ್ರೀಡಾ ಪ್ರೋತ್ಸಾಹಧನ: ಅರ್ಜಿ ಆಹ್ವಾನ

196
0

ಉಡುಪಿ, ಡಿ.21: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರೀಡಾ ಪ್ರೋತ್ಸಾಹಧನ ಸೌಲಭ್ಯ ಪಡೆಯಲು 2023 ರ ಜನವರಿ 1 ರಿಂದ ಡಿಸೆಂಬರ್ 31 ರ ವರೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ಪದಕ ಪಡೆದ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2024 ರ ಜನವರಿ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820- 2521324, ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.